higher-education

ಡಿಪ್ಲೋಮಾ ಖಾಲಿ ಉಳಿದ ಸೀಟುಗಳ ಪ್ರವೇಶಕ್ಕೆ ಅರ್ಜಿ ಕರೆ

webdesk | Friday, July 21, 2017 6:39 PM IST

ಡಿಪ್ಲೋಮಾ ಖಾಲಿ ಉಳಿದ ಸೀಟುಗಳ ಪ್ರವೇಶಕ್ಕೆ ಅರ್ಜಿ ಕರೆ

ವಿಜಯಪುರ,ಜು.21: ಪ್ರಸಕ್ತ ಸಾಲಿನಲ್ಲಿ ಖಾಲಿ ಉಳಿದ ಡಿಪ್ಲೋಮಾ ಪ್ರಥಮ ವರ್ಷದ ಸೀಟುಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಎಸ್.ಎಸ್.ಎಲ್.ಸಿ., ಪಿಯುಸಿ ವಾರ್ಷಿಕ ಪೂರಕ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ಅರ್ಜಿ ನಮೂನೆ ಮತ್ತು ಮಾಹಿತಿ ಪುಸ್ತಕವನ್ನು ವೆಬ್‍ಸೈಟ್ : ತಿತಿತಿ.ಞeಚಿ.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.ಜಣe.ಞಚಿಡಿ.ಟಿiಛಿ.iಟಿ  ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜಿಎಂ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 100 ರೂ. ಹಾಗೂ ಎಸ್ಸಿ-ಎಸ್ಟಿ ಸಿ-1 ಅಭ್ಯರ್ಥಿಗಳು 50 ರೂ. ಶುಲ್ಕದೊಂದಿಗೆ ಆನ್‍ಲೈನ್ ಕೇಂದ್ರದಲ್ಲಿ ದಿನಾಂಕ : 22-07-2017ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರದ ಮೊ: 9844826545 ಹಾಗೂ 9663238967 ಸಂಖ್ಯೆಗೆ ಸಂಪರ್ಕಿಸುವಂತೆ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾಚಾರ್ಯ ಆರ್.ಬಿ.ಪವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.