kannada

ಅರಣ್ಯಾಧಿಕಾರಿಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

Webdesk | Tuesday, April 3, 2018 8:28 PM IST

ಅರಣ್ಯಾಧಿಕಾರಿಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಅರಣ್ಯಾಧಿಕಾರಿಗಳ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯಲ್ಲಿನ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಅರ್ಜಿ ಹಾಕಬಹುದು.

ಹುದ್ದೆಗಳ ವಿವರ:

ಒಟ್ಟು ಹುದ್ದೆಗಳ ಸಂಖ್ಯೆ – 73 ಹುದ್ದೆಗಳಿಗೆ (ಬ್ಯಾಕ್ ಲಾಗ್ – 5)


ವಿದ್ಯಾರ್ಹತೆ , ಬಿಎಸ್ಸಿ (ಅರಣ್ಯಶಾಸ್ತ್ರ) ಪದವಿಧರರಿಗೆ ಬರೋಬ್ಬರಿ  -51 , ವಿಜ್ಞಾನ ಮತ್ತು ಇಂಜಿನಿಯರ್ ಪದವಿಧರರಿಗೆ – 17

ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 100, ಪ.ಜಾ, ಪ.ಪಂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 50 ರೂ ನಿಗದಿಗೊಳಿಸಲಾಗಿದೆ. ಇದರ ಜೊತೆಗೆ ಸೇವಾ ಶುಲ್ಕ 15 ರೂ ಗಳೊಂದಿಗೆ ಪಾವತಿಬೇಕು.
ಇನ್ನು ಹೆಚ್ಚಿನ ಮಾಹಿತಿಗಾಗಿ  ವೆಬ್ ಸೈಟ್ ವಿಳಾಸ  www.aranya.gov.in ಗೆ ಸಂಪರ್ಕಿಸಿ